ಮಾನವ ಕಳ್ಳಸಾಗಣೆ ತಡೆಯಲು ಹಾಗೂ ಕಳೆದುಹೋದ ಮಕ್ಕಳನ್ನು ಪತ್ತೆ ಹಚ್ಚುವ ಸಲುವಾಗಿ ನೈರುತ್ಯ ರೈಲ್ವೆಯ ‘ನನ್ನೆ ಫರಿಷ್ತೆ’ (ಪುಟಾಣಿ ದೇವದೂತರು) ಹೆಸರಿನಲ್ಲಿ ನಡೆಸಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ಒಂದು ವರ್ಷದಲ್ಲಿ ಒಟ್ಟು 1,100 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ....
ರೈಲ್ವೆ: ವರ್ಷದಲ್ಲಿ 1100 ಮಕ್ಕಳ ರಕ್ಷಣೆ